ಭಾನುವಾರ, ಜನವರಿ 26, 2025

ವಾರ್ತಾ ಇಲಾಖೆಯಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ

ಬಳ್ಳಾರಿ,ಜ.26(ಕರ್ನಾಟಕ ವಾರ್ತೆ): 76ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ತಿಳಿಸಿದರು. ಈ ವೇಳೆ ಕಚೇರಿಯ ಸಿಬ್ಬಂದಿಗಳಾದ ವಿಜಯಕುಮಾರ, ರೋಜ ಮೇರಿ, ವಿ.ಹನುಮಂತ, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ಹನುಮೇಶ, ತೇಜ, ದಿವಾಕರ, ಪತ್ರಕರ್ತರಾದ ಮಲ್ಲಿಕಾರ್ಜುನ ಚಿಲ್ಕರಾಗಿ, ರಮೇಶ್ ಹಾಗು ಪೀರಸಾಬ್ ಇದ್ದರು. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ