ಸೋಮವಾರ, ಜನವರಿ 20, 2025
ಅಮೀತಕುಮಾರ್ ರೆಡ್ಡಿ.ಎ ಅವರಿಗೆ ಪಿಹೆಚ್‌ಡಿ ಪದವಿ
ಬಳ್ಳಾರಿ,ಜ.20(ಕರ್ನಾಟಕ ವಾರ್ತೆ):
ಗಂಗಾವತಿಯ ಸಂಕಲ್ಪ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಅಮೀತಕುಮಾರ್ ರೆಡ್ಡಿ ಎ ಅವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ಘೋಷಿಸಿದೆ.
ಅಮೀತಕುಮಾರ್ ರೆಡ್ಡಿ ಅವರು, ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಮೇಘರಾಜ ಬಿ ಅವರ ಮಾರ್ಗದರ್ಶನದಲ್ಲಿ ``ವರ್ಚುವಲ್ ಬ್ಯಾಂಕಿAಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಅ್ಯಂಡ್ ಪ್ರೆöÊವೇಟ್ ಸೆಕ್ಟರ್ ಬ್ಯಾಂಕ್ಸ್; ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ’’ ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಸಿದ್ಧಪಡಿಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್‌ಡಿ ಪದವಿ ಘೋಷಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ