ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಬ್ಬಿಣದ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಫೆ.02 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಎಫ್-2 ವ್ಯಾಪ್ತಿಯ ಮಾರುತಿ ಕಾಲೋನಿ, ಪಾರ್ವತಿ ನಗರ, ರೈಲ್ವೆ ಸ್ಟೇಷನ್, ಎಸ್.ಪಿ.ಬಂಗ್ಲೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ