ಗುರುವಾರ, ಫೆಬ್ರವರಿ 27, 2025

ಮಾ.03 ರಂದು ಮಹಾನಗರ ಪಾಲಿಕೆಯ ಆಯ-ವ್ಯಯ ಮತ್ತು ಸಾಮಾನ್ಯ ಸಭೆ

ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯನ್ನು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರ ಅಧ್ಯಕ್ಷತೆಯಲ್ಲಿ ಮಾ.03 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‌ನ ಹೊಸ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ