ಸೋಮವಾರ, ಫೆಬ್ರವರಿ 3, 2025
ಫೆ.04 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.03(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿಗಳ ಮತ್ತು ಪರಿವರ್ತಕ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಫೆ.04 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-12 ವ್ಯಾಪ್ತಿಯ ವಿಶಾಲ್ ನಗರ, ಹನುಮಾನ್ ನಗರ, ದತ್ತಸಾಯಿ ಕಾಲೋನಿ, ಸಾಯಿ ಬಾಬಾ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ