ಶುಕ್ರವಾರ, ಫೆಬ್ರವರಿ 21, 2025

ಬಳ್ಳಾರಿ: ಮಾ.08 ರಂದು ರಾಜ್ಯಮಟ್ಟದ ಬುಡಕಟ್ಟು ಉತ್ಸವ ಆಯೋಜನೆ

ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಮಾ.08 ರಂದು ನಗರದ ಡಾ.ರಾಜ್‌ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ವಿಜೃಂಭಣೆಯಿAದ ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ