ಶುಕ್ರವಾರ, ಫೆಬ್ರವರಿ 7, 2025
ಫೆ.09 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.07(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-47ರ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಫೆ.09 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಅಂದ್ರಾಳ್ ರಸ್ತೆ, ಕೊಲ್ಮಿ ಚೌಕ್, ಮಿಲ್ಲರ್‌ಪೇಟೆ, ಅಂದ್ರಾಳ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ