ಗುರುವಾರ, ಫೆಬ್ರವರಿ 13, 2025

ಫೆ.15 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಮತ್ತು ಜಾಗೃತಿ ಸಭೆ

ಬಳ್ಳಾರಿ,ಫೆ.13(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗ 1 ಮತ್ತು 2ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಮತ್ತು ಜಾಗೃತಿ ಸಭೆಯನ್ನು ಫೆ.15 ರಂದು ಬೆಳಿಗ್ಗೆ 11 ಗಂಟೆಗೆ ನಗರ ಉಪ-ವಿಭಾಗ ಕಚೇರಿಯಲ್ಲಿ ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬೇಕು ಎಂದು ಬಳ್ಳಾರಿ ನಗರ ಉಪ-ವಿಭಾಗ-1 ಮತ್ತು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ