ಶನಿವಾರ, ಫೆಬ್ರವರಿ 15, 2025
ಫೆ.16 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.15(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಫ್-72 ಫೀಡರ್‌ನ ತುರ್ತು ನಿರ್ವಾಹಣಾ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಫೆ.16 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಉಪವಿಭಾಗ-1ರ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-72 ಫೀಡರ್ ಮಾರ್ಗದ ಕಂಟೋನ್‌ಮೆAಟ್, ಸೂರ್ಯ ಕಾಲೋನಿ, ತಿಲಕ್ ನಗರ, ಸುಧಾ ಕ್ರಾಸ್, ನಂದಿ ಕಾಲೋನಿ, ಹೆಚ್.ಆರ್.ಜಿ ಕಾಲೋನಿ, ಜಯ ನಗರ, ರಹಿಮಬಾದ್ ಕಾಲೋನಿ, ನಲಂದ ಕಾಲೇಜ್, ವಿಜಯನಗರ ಕಾಲೋನಿ, ಕೆ.ಹೆಚ್.ಬಿ ಕಾಲೋನಿ, ಜಗನಾಥ ಮಂದಿರ, ಭಾಸ್ಕರ ನಾಯ್ಡು, ಸೆಂಟ್ ಜೋಸೆಫ್ ಸ್ಕೂಲ್ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳು.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಉಪ-ವಿಭಾಗ-1 ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ