ಶನಿವಾರ, ಫೆಬ್ರವರಿ 15, 2025

ಫೆ.17 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಫೆ.15(ಕರ್ನಾಟಕ ವಾರ್ತೆ): ಕುರುಗೋಡು ಜೆಸ್ಕಾಂ ಕಾರ್ಯ ಮತ್ತು ಪಾಲನಾ ಎಮ್ಮಿಗನೂರು ಶಾಖೆ ವ್ಯಾಪ್ತಿಯ ಬರುವ ಎಲ್ಲಾ ಗ್ರಾಹಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಫೆ.17 ರಂದು ಬೆಳಿಗ್ಗೆ 11 ಗಂಟೆಗೆ ರ‍್ವಾಯಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ