ಸೋಮವಾರ, ಫೆಬ್ರವರಿ 17, 2025

ಕಂಪ್ಲಿ: ಫೆ.18 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಫೆ.17(ಕರ್ನಾಟಕ ವಾರ್ತೆ): ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ವ್ಯಾಪ್ತಿಯ ಬರುವ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಫೆ.18 ರಂದು ಬೆಳಿಗ್ಗೆ 12 ಗಂಟೆಗೆ ಕಂಪ್ಲಿ ಜೆಸ್ಕಾಂ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ