ಮಂಗಳವಾರ, ಫೆಬ್ರವರಿ 18, 2025
ಫೆ.20 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.18(ಕರ್ನಾಟಕ ವಾರ್ತೆ):
ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಮ್ಮಿಕೊಂಡಿರುವುದರಿAದ ಫೆ.20 ರÀಂದು ಬೆಳಿಗ್ಗೆ 09 ಗಂಟೆಯಿAದ ಮಧ್ಯಾಹ್ನ 3 ಗಂಟೆಯವರೆಗೆ ಬ್ಯಾಂಕ್-2ನ ಫೀಡರ್‌ಗಳಾದ ಎಫ್-34, ಎಫ್-36, ಎಫ್-40, ಎಫ್-75, ಎಫ್-76 ಮತ್ತು ಎಫ್-77ನ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ವಿನಾಯಕ ನಗರ, ಕಾಂಟೋನ್‌ಮೆAಟ್, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ್, ಕೌಲ್ ಬಜಾರ್ ಮೇನ್ ರೋಡ್, ಟೈಲರ್ ಬೀದಿ, ಕುವೆಂಪು ನಗರ, ಜಯನಗರ, ಚಂದ್ರ ಕಾಲೋನಿ, ರಾಮಂಜನೇಯ ನಗರ, ಸಿ.ಎಮ್.ಸಿ ಕಾಲೋನಿ, ಎಕ್ಸ್ ಸರ್ವಿಸ್‌ಮೆನ್ ಕಾಲೋನಿ, ಅರಣ್ಯ ಕ್ವಾಟರ್ಸ್, ಜಾಗೃತಿ ನಗರ, ಟ್ರಮಾ ಕೇರ್ ಸೆಂಟರ್, ಶಾಂತಿ ನಗರ, ಏರ್ ಪೋರ್ಟ್, ಒ.ಪಿ.ಡಿ, ಕೊಳಗಲ್ ರೋಡ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳು.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಉಪವಿಭಾಗ-1 ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ