ಶುಕ್ರವಾರ, ಫೆಬ್ರವರಿ 21, 2025

ಫೆ.23 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ): ಬಳ್ಳಾರಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರ‍್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಂಡಿರುವುದರಿAದ, 110/11ಕೆ.ವಿ ಹಲಕುಂದಿ ವಿದ್ಯುತ್ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಫೆ.23 ರಂದು ಬೆಳಿಗ್ಗೆ 08 ಗಂಟೆಯಿAದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-1 ಗ್ಯಾಲಕ್ಸಿ ಕೆಮಿಕಲ್ ಮಾರ್ಗದ ಮುಂಡರಗಿ ಕೈಗಾರಿಕೆ ಪ್ರದೇಶದ 2 ಮತ್ತು 3 ಹಂತ, ಎಫ್-10 ಮಿಂಚೇರಿ ಐ.ಪಿ ಮರ್ಗದ ಮುಂಡರಗಿ, ಹಲಕುಂದಿ, ಮಿಂಚೇರಿ ಎಸ್.ಜೆ.ಕೋಟೆ ಕೃಷಿ ಪ್ರದೇಶಗಳು. ಎಫ್-11 ಯಶಸ್ವಿನಿ ಸ್ಪಾಂಜ್ ಕೈಗಾರಿಕೆ ಪ್ರದೇಶ ಮಾರ್ಗದ ಹಲಕುಂದಿ ಗ್ರಾಮ, ಮುಂಡರಿಗಿ ಕೈಗಾರಿಕಾ ಪ್ರದೇಶ. ಎಫ್-2 ಸುಧಾಕರ ಪೈಪ್ ಮಾರ್ಗದ ಮುಂಡರಿಗಿ ಕೈಗಾರಿಕೆ ಪ್ರದೇಶದ 2 ಮತ್ತು 3 ನೇ ಹಂತ, ಎಫ್-4 ಗುರುನಾಥ ರೈಸ್ ಮಿಲ್ ಮಾರ್ಗದ ಮುಂಡರಗಿ ಕೈಗಾರಿಕೆ ಪ್ರದೇಶದ 2 ಮತ್ತು 3 ನೇ ಹಂತ, ಎಫ್-5 ಅಪೇರಲ್ ಪಾರ್ಕ್ ಮಾರ್ಗದ ಮುಂಡರಗಿ ಕೈಗಾರಿಕೆ ಪ್ರದೇಶದ 4 ನೇ ಹಂತ, ಎಫ್-6 ಸ್ನೇಹ ಗ್ಲಾಸ್ ಮಾರ್ಗದ ಮುಂಡರಗಿ ಕೈಗಾರಿಕೆ ಪ್ರದೇಶದ 2 ಮತ್ತು 3 ನೇ ಹಂತದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ