BELLARY VARTHE
ಮಂಗಳವಾರ, ಫೆಬ್ರವರಿ 11, 2025
ರೈಲ್ವೇ ಕಾಮಗಾರಿ: ವಾಹನ ಸಂಚಾರ ನಿರ್ಬಂಧ
ಬಳ್ಳಾರಿ,ಫೆ.11(ಕರ್ನಾಟಕ ವಾರ್ತೆ): ನಗರದ ಕಂಟೋನ್‌ಮೆAಟ್‌ನ ರೈಲ್ವೇ ಗೇಟ್ ಬಳಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಫೆ.11 ರ ರಾತ್ರಿ 10 ಗಂಟೆಯಿAದ ಫೆ.12 ರ ಬೆಳಿಗ್ಗೆ 06 ಗಂಟೆಯ ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. -----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ