ಸೋಮವಾರ, ಫೆಬ್ರವರಿ 3, 2025

ನೀರು ಸರಬರಾಜಿನಲ್ಲಿ ವ್ಯತ್ಯಯ

ಬಳ್ಳಾರಿ,ಫೆ.03(ಕರ್ನಾಟಕ ವಾರ್ತೆ): ನಗರದ ಸಗಟು ನೀರು ಸರಬರಾಜು ನಿರ್ವಹಣೆ ಕಾಮಗಾರಿಯಡಿ ಅಲ್ಲೀಪುರ ಕೇಂದ್ರಸ್ಥಾವರದಲ್ಲಿನ 900 ಮೀ.ಮೀ ವ್ಯಾಸದ ಬಟರ್ ಫ್ಲೆöÊ ವಾಲ್ವ್ಗಳನ್ನು ಬದಲಿಸುವ ಕಾರ್ಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಫೆ.06 ಮತ್ತು 07 ರಂದು ಅಲ್ಲೀಪುರ ವ್ಯಾಪ್ತಿಯ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ