ಸೋಮವಾರ, ಫೆಬ್ರವರಿ 10, 2025

ಫೆ.12 ರಂದು ಒಂದು ದಿನದ ಕಾರ್ಯಾಗಾರ

ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜೀತ ಪದ್ಧತಿ ನಿಷೇಧ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಫೆ.12 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ