ಸೋಮವಾರ, ಫೆಬ್ರವರಿ 17, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಫೆ.17(ಕರ್ನಾಟಕ ವಾರ್ತೆ):
ನಗರದ ಕೌಲ್ ಬಜಾರ್ ಬಾಬು ನಾಯ್ಡು ಸ್ಟಿçÃಟ್‌ನ ನಿವಾಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಎಸ್.ಪ್ರವೀಣ್ ಕುಮಾರ್ ಎನ್ನುವ 42 ವರ್ಷದ ವ್ಯಕ್ತಿಯು 2024 ರ ಅ.12 ರಂದು ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ:
ಎತ್ತರ 5.10 ಅಡಿ, ಸಾಧಾರಣ ಕಪ್ಪು ಮೈಬಣ್ಣ, ದೃಢವಾದ ಮೈಕಟ್ಟು, ಎಡಗೈ ಮೇಲೆ ಇಂಗ್ಲಿಷ್‌ನಲ್ಲಿ ಮೋಕ್ಷ ಎಂದು ಹಚ್ಚೆ ಹಾಕಿಕೊಂಡಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಶರ್ಟ್ ಮತ್ತು ಚಾಕೋಲೆಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೋಲಿಸ್ ಠಾಣೆಯ ದೂ.08392-240731,244145 ಪಿಎಸ್‌ಐ ಮೊ.94808203085, ಪಿಐ ಮೊ.9480803047 ಅಥವಾ ಬಳ್ಳಾರಿ ಪೋಲಿಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ