ಗುರುವಾರ, ಫೆಬ್ರವರಿ 6, 2025

ಕುರುಗೋಡು ಪುರಸಭೆ: ಆಕ್ಷೇಪಣೆಗಳಿಗೆ ಆಹ್ವಾನ

ಬಳ್ಳಾರಿ,ಫೆ.06(ಕರ್ನಾಟಕ ವಾರ್ತೆ): ಕುರುಗೋಡು ಪಟ್ಟಣದ ಸರ್ವೇ ನಂ.371/1 ರಲ್ಲಿನ ವಿಸ್ತೀರ್ಣ:2779.32 ಚ.ಮೀ. ವಿನ್ಯಾಸದಲ್ಲಿನ ನಾಗರೀಕ ಸೌಲಭ್ಯ ನಿವೇಶನದಲ್ಲಿ 1025.36 ಚ.ಮೀ ಗಳನ್ನು ಮಾತ್ರ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದು, ಜಾಗವನ್ನು ಮಂಜೂರು ಮಾಡಲು ಸಾರ್ವಜನಿಕರಿಂದ ಅಥವಾ ಸಂಘ-ಸAಸ್ಥೆಗಳಿAದ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 15 ದಿನಗಳೊಳಗಾಗಿ ಕುರುಗೋಡು ಪುರಸಭೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ