ಬಳ್ಳಾರಿ,ಫೆ.20(ಕರ್ನಾಟಕ ವಾರ್ತೆ):
ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ವಿಮ್ಸ್) ಹೆಸರನ್ನು ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ (ಬಿಎಂಸಿಆರ್‌ಸಿ) ಎಂದು ಹೆಸರು ಬದಲಾಯಿಸಿ ಸರ್ಕಾರವು ಆದೇಶಿಸಿದೆ ಎಂದು ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ (ಬಿಎಂಸಿಆರ್‌ಸಿ) ದ ಡೀನ್ ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ