ಶನಿವಾರ, ಮಾರ್ಚ್ 1, 2025
ಮಾ.02 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.01(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 11ಕೆ.ವಿ ವಿದ್ಯುತ್ ಉಪ-ಕೇಂದ್ರದಲ್ಲಿ ಎಸ್.ಪಿ.ಸರ್ಕಲ್ ಹತ್ತಿರ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದÀ ಮಾ.02 ರಂದು ಬೆಳಿಗ್ಗೆ 9.30 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ ಎಫ್-13 ಫೀಡರ್ ಮಾರ್ಗದ ಅಗ್ನಿಶಾಮಕ ಕೇಂದ್ರ, ಸಂಜಯ್‌ಗಾAಧಿ ನಗರ, ದೇವಿ ನಗರ, ಶಿವಲಿಂಗ ನಗರ, ಶಾಸ್ತಿçನಗರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಪ-ವಿಭಾಗ-2 ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ