ಶುಕ್ರವಾರ, ಮಾರ್ಚ್ 7, 2025

ಮಾ.08 ರಂದು ಬಳ್ಳಾರಿ ಗ್ರಾಮೀಣದಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮಾ.07(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಉತ್ತರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗ ನಿರ್ವಹಣೆ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮಾ.08 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-5 ಸಂಗನಕಲ್ಲು ನಗರ ಮಾರ್ಗದ ಸಂಗನಕಲ್ಲು ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ