ಸೋಮವಾರ, ಮಾರ್ಚ್ 10, 2025
ಮಾ.15 ರಂದು ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಕಾರ್ಯಾಗಾರ
ಬಳ್ಳಾರಿ,ಮಾ.10(ಕರ್ನಾಟಕ ವಾರ್ತೆ):
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2024-25 ರ ಮಾರ್ಗಸೂಚಿ ಅನ್ವಯ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ವಿವಿಧ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾ.15 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೃಶ್ಯ ಮತ್ತು ಮುದ್ರಣ ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ