ಗುರುವಾರ, ಮಾರ್ಚ್ 13, 2025
ಮಾ.15 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಮತ್ತು ಜಾಗೃತಿ ಸಭೆ
ಬಳ್ಳಾರಿ,ಮಾ.13(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗ-1 ಮತ್ತು 2 ರ ವ್ಯಾಪ್ತಿಗೆ ಬರುವ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಮಾ.15 ರಂದು ಬೆಳಿಗ್ಗೆ 11 ಗಂಟೆಗೆ ನಗರ ಉಪವಿಭಾಗ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಾಗೂ ಎಸ್‌ಒಪಿ ಬಗ್ಗೆ ಜಾಗೃತಿ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರ ಉಪ ವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ