ಗುರುವಾರ, ಮಾರ್ಚ್ 13, 2025
ಮಾ.15 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.13(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.15 ರಂದು ಬೆಳಿಗ್ಗೆ 9 ಗಂಟೆಯಿAದ ಮದ್ಯಾಹ್ನ 2 ಗಂಟೆಯವರೆಗೆ ಎಫ್-72 ರ ವ್ಯಾಪ್ತಿಯ ಕಂಟೋನ್‌ಮೆAಟ್, ಸೂರ್ಯ ಕಾಲೋನಿ, ತಿಲಕ್ ನಗರ, ಸುಧಾ ಕ್ರಾಸ್, ನಂದಿ ಕಾಲೋನಿ, ಹೆಚ್‌ಆರ್‌ಜಿ ಕಾಲೋನಿ, ಜಯ ನಗರ, ರಹಿಮ್‌ಬಾದ್ ಕಾಲೋನಿ, ನಳಂದ ಕಾಲೇಜ್, ವಿಜಯನಗರ ಕಾಲೋನಿ, ಕೆಹೆಚ್‌ಬಿ ಕಾಲೋನಿ, ಜಗನ್ನಾಥ ಮಂದಿರ, ಭಾಸ್ಕರ ನಾಯ್ಡು, ಸೆಂಟ್ ಜೋಸೆಫ್ ಶಾಲೆ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ