ಶುಕ್ರವಾರ, ಮಾರ್ಚ್ 14, 2025

ಮಾ.15 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಮಾ.14(ಕರ್ನಾಟಕ ವಾರ್ತೆ): ಕುರುಗೋಡು ಜೆಸ್ಕಾಂ ಕುಡತಿನಿ ಶಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿದ್ಯುತ್ ಗ್ರಾಹಕರ ವಿದ್ಯುತ್ ಸಂಬAಧಿತ ಸಮಸ್ಯೆಗಳನ್ನು ಬಗೆಹರಿಸಲು ಮಾ.15 ರಂದು ಬೆಳಿಗ್ಗೆ 11 ಗಂಟೆಗೆ ಏಳುಬೆಂಚಿ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ