ಶುಕ್ರವಾರ, ಮಾರ್ಚ್ 14, 2025

ಮಾ.15 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಮಾ.14(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಶಾಖೆ-ಪಿ.ಡಿ.ಹಳ್ಳಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿದ್ಯುತ್ ಗ್ರಾಹಕರ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಮಾ.15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಶಿಡಿಗಿನಮೊಳ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ