ಮಂಗಳವಾರ, ಮಾರ್ಚ್ 25, 2025

ಮಾ.27 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮಾ.27 ರಂದು ಬೆಳಿಗ್ಗೆ 9.30 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-13 ವ್ಯಾಪ್ತಿಯ ದೇವಿನಗರ, ಸಿರುಗುಪ್ಪ ರಸ್ತೆ, ಇಂದಿರಾ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತಿçÃನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ.ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ. ಸೂರ್ಯ ಕಾಲೋನಿ, ಮರಾಠಿ ಗಲ್ಲಿ ಸೇರಿದಂತೆ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ