ಬುಧವಾರ, ಮಾರ್ಚ್ 5, 2025
ಕೋಳಿಶೀತ ಜ್ವರ: ವಿವಿಧೆಡೆ 6 ತಪಾಸಣೆ ಕೇಂದ್ರ ಸ್ಥಾಪನೆ
ಬಳ್ಳಾರಿ,ಮಾ.05(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಕೋಳಿಶೀತ ಜ್ವರ ಕಂಡುಬAದ ಹಿನ್ನಲೆಯಲ್ಲಿ ಅಂತರ್‌ರಾಜ್ಯದಿAದ ಬರುವ ಕೋಳಿಗಳ ಆರೋಗ್ಯ ತಪಾಸಣೆಗಾಗಿ ಬಳ್ಳಾರಿ ಹಾಗೂ ಸಿರುಗುಪ್ಪ ತಾಲ್ಲೂಕು ಭಾಗಗಳಲ್ಲಿ 6 ವಿವಿಧ ಸ್ಥಳಗಳಲ್ಲಿ ಅಂತರರಾಜ್ಯ ತಪಾಸಣಾ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಹನುಮಂತ ನಾಯ್ಕ ಕಾರಬಾರಿ ಅವರು ತಿಳಿಸಿದ್ದಾರೆ.
*ತಪಾಸಣಾ ಕೇಂದ್ರಗಳ ವಿವರ:*
ಬಳ್ಳಾರಿ ತಾಲ್ಲೂಕು: ಎತ್ತಿನ ಬೂದಿಹಾಳ್ ಕ್ರಾಸ್, ಸಿಂಧುವಾಳ ಕ್ರಾಸ್ ಮತ್ತು ಪರಮದೇವನಹಳ್ಳಿ(ಹಗರಿ).
ಸಿರುಗುಪ್ಪ: ಮಾಟಸೂಗೂರು, ವಟ್ಟು ಮುರುವಾಣಿ ಮತ್ತು ಇಟಗಿನಹಾಳ್.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ