ಶುಕ್ರವಾರ, ಮಾರ್ಚ್ 21, 2025
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮಾ.21(ಕರ್ನಾಟಕ ವಾರ್ತೆ):
ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮೆಟ್ರಿ ಗ್ರಾಮದ ಹತ್ತಿರದ ಕಂಪ್ಲಿ-ಬಳ್ಳಾರಿ ರಸ್ತೆಯ ಸುಬ್ಬಮ್ಮವ್ವ ಮಠದ ಬಳಿ ಗದ್ದೆಗಳ ಹತ್ತಿರ ಮಾ.21 ರಂದು ಯಾವುದೋ ವಾಹನವು ಹಿಂಬದಿಯಿAದ ಡಿಕ್ಕಿ ಹೊಡೆದು, ಅಪಘಾತಪಡಿಸಿದ ಪರಿಣಾಮ ಸುಮಾರು 35-40 ವರ್ಷದ ಅನಾಮಧೇಯ ವ್ಯಕ್ತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತನ ವಾರಸುದಾರರು ಬಗ್ಗೆ ತಿಳಿದಿರುವುದಿಲ್ಲ. ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಕಂಪ್ಲಿ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ