ಬುಧವಾರ, ಮಾರ್ಚ್ 19, 2025
ಅರ್ಜಿ ಆಹ್ವಾನ
ಬಳ್ಳಾರಿ,ಮಾ.19(ಕರ್ನಾಟಕ ವಾರ್ತೆ):
ವತಿಯಿಂದ ಪ್ರಥಮ ಬಿಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಕೋರ್ಸ್:
ಮಹಿಳೆಯರ ಉಡುಪು ವಿನ್ಯಾಸ-04 ತಿಂಗಳ ಅವಧಿ.
ಹೊಲಿಗೆ ಯಂತ್ರ ತರಬೇತಿ-45 ದಿನ(ಉಚಿತ ತರಬೇತಿ ಮತ್ತು ವಿದ್ಯಾರ್ಥಿ ವೇತನ).
ವೃತ್ತಿಪರ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿಯುಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಹಾಗೂ ಯಾವುದೇ ಡಿಪ್ಲೋಮಾ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಜಿಆರ್‌ಟಿಡಿಸಿ ಕಾಲೇಜಿನ ಪ್ರಾಂಶುಪಾಲರ ಕಚೇರಿ ಹಾಗೂ ಬೋಧಕ ಸಿಬ್ಬಂದಿಗಳ ಮೊ.8088227249, 9741264655, 9844862576, 9844474235, 8123126127 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ