ಶುಕ್ರವಾರ, ಮಾರ್ಚ್ 7, 2025
ಕಂಪ್ಲಿ: ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.07(ಕರ್ನಾಟಕ ವಾರ್ತೆ):
ಕಂಪ್ಲಿ ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪ್ಲಿ-ಹೊಸಪೇಟೆ ರಸ್ತೆ ಅಗಲೀಕರಣ, ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾಮಗಾರಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.08 ಮತ್ತು 09 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಂ.10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ಎಲ್ಲಮ್ಮ ಕ್ಯಾಂಪ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಈ ವ್ಯಾಪ್ತಿಯ ಐಪಿ ಸೆಟ್ ಮಾರ್ಗಗಳಲ್ಲಿ ಬೆಳಿಗ್ಗೆ 4 ಗಂಟೆಯಿAದ ವಿದ್ಯುತ್ ಸರಬರಾಜು ಮಾಡಲಾಗುವುದು. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಂಪ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ