ಬಳ್ಳಾರಿ,ಏ.08(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗ-1 ಹಾಗೂ 2ರÀÀ ವ್ಯಾಪ್ತಿಯ ವಿದ್ಯುತ್ ಸಂಬAಧಿಸಿದAತೆ ಕುಂದು-ಕೊರತೆ ಇದ್ದಲ್ಲಿ ಬಗೆಹರಿಸಲು ಬಳ್ಳಾರಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ ಏ.09 ರಂದು ಬೆಳಿಗ್ಗೆ 11 ಗಂಟೆಗೆ ವಲಯ ಕಚೇರಿಯ ಮೊದಲ ಮಹಡಿಯಲ್ಲಿರುವ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ