ಮಂಗಳವಾರ, ಏಪ್ರಿಲ್ 8, 2025

ಏ.09 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಏ.08(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ್ ವಿದ್ಯುತ್ ಫೀಡರ್‌ನಲ್ಲಿ ವಿದ್ಯುತ್ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುರಿಂದÀ ಏ.09 ರಂದು ಬೆಳಿಗ್ಗೆ 9.30 ಗಂಟೆಯಿAದ ಬೆಳಿಗ್ಗೆ 11.30 ಗಂಟೆಯವರೆಗೆ ಫೀಡರ್-76 ರ ವ್ಯಾಪ್ತಿಯ ಮೋರ್‌ಗಲ್ಲಿ, ವಟ್ಟಪ್ಪಗೆರೆ, ಕುಣಿಟಾನ ಮಸೀದಿ, ದಾನಪ್ಪ ಸ್ಟಿçÃಟ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ