ಗುರುವಾರ, ಏಪ್ರಿಲ್ 17, 2025

ಸಿರುಗುಪ್ಪ: ಏ.19 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ

ಬಳ್ಳಾರಿ,ಏ.17(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಗೊಳಿಸಲು ಏ.19 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ಸಿರುಗುಪ್ಪ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ