ಬಳ್ಳಾರಿ,ಏ.18(ಕರ್ನಾಟಕ ವಾರ್ತೆ):
ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿಯಲ್ಲಿ ಏ.19 ರಂದು ಮಧ್ಯಾಹ್ನ 12. ಗಂಟೆಗೆ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಭಾಗವಹಿಸಿ ತಮ್ಮ ದೂರುಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಕಂಪ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ