ಬಳ್ಳಾರಿ,ಏ.17(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಗೊಳಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏ.19 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ