ಸೋಮವಾರ, ಏಪ್ರಿಲ್ 21, 2025

ಏ.23 ರಂದು ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಜಿಲ್ಲಾ ಮೇಲ್ವಿಚಾರಣೆ ಸಭೆ

ಬಳ್ಳಾರಿ,ಏ.21(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ ಏ.23 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ