ಗುರುವಾರ, ಏಪ್ರಿಲ್ 24, 2025
ಏ.25 ರಂದು ವಿಶ್ವ ಮಾಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥ ಕಾರ್ಯಕ್ರಮ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಾಲೇರಿಯಾ ದಿನಾಚರಣೆ ಅಂಗವಾಗಿ ‘ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ, ಮರು ಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ನೀಡೋಣ’ ಎಂಬ ಘೋಷವಾಕ್ಯದೊಂದಿಗೆ ಏ.25 ರಂದು ಬೆಳಿಗ್ಗೆ 08.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಜನಜಾಗೃತಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ