ಶುಕ್ರವಾರ, ಏಪ್ರಿಲ್ 11, 2025
ಶರಣಪ್ಪ ಕಿಲಾರಹಟ್ಟಿ ಅವರಿಗೆ ಪಿಎಚ್‌ಡಿ ಪದವಿ
ಬಳ್ಳಾರಿ,ಏ.11(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ಶರಣಪ್ಪ ಕಿಲಾರಹಟ್ಟಿ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.
ವಿವಿಯ ವಾಣಿಜ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಜೀಲಾನ್ ಭಾಷಾ.ವಿ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದ “ಆ್ಯನ್ ಎಂಪಿರಿಕಲ್ ಸ್ಟಡಿ ಆಪ್ ಐಪಿಓಸ್: ಎವಿಡೆನ್ಸ್ ಫ್ರಮ್ ಇಂಡಿಯನ್ ಸ್ಟಾಕ್ ಮಾರ್ಕೇಟ್” ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕೆ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ