ಶುಕ್ರವಾರ, ಏಪ್ರಿಲ್ 11, 2025
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್ ಸುರೇಶ್ ಅವರ ಪ್ರವಾಸ ಕಾರ್ಯಕ್ರಮ
ಬಳ್ಳಾರಿ,ಏ.11(ಕರ್ನಾಟಕ ವಾರ್ತೆ):
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್ ಸುರೇಶ್ ಅವರು ಏ.13 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಏ.13 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿAದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಕುರುಗೋಡು ತಾಲ್ಲೂಕಿನ ಕಲ್ಲುಕಂಬ ಗ್ರಾಮಕ್ಕೆ ಆಗಮಿಸುವರು. ಬಳಿಕ ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 02 ಗಂಟೆೆವರೆಗೆ ಶ್ರೀ ಭಕ್ತ ಕನಕದಾಸರ ಮತ್ತು ಸಂಗೊಳ್ಳಿ ರಾಯಣ್ಣರ ಪುತ್ಥಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 03 ಗಂಟೆಗೆ ಕಲ್ಲುಕಂಭ ಗ್ರಾಮದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಅವರು ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ