ಸೋಮವಾರ, ಏಪ್ರಿಲ್ 7, 2025
ಆಸೆ-ಆಮೀಷಗಳಿಗೆ ಒಳಗಾಗದಿರಿ
ಬಳ್ಳಾರಿ,ಏ.07(ಕರ್ನಾಟಕ ವಾರ್ತೆ):
ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಬೋವಿ ಅಭಿವೃದ್ಧಿ ನಿಗಮ ವತಿಯಿಂದ ಭೂ ಒಡೆತನ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಬಳ್ಳಾರಿ, ಸಿರುಗುಪ್ಪ ಮತ್ತು ಇತರೆ ತಾಲ್ಲೂಕುಗಳ ಅರ್ಜಿದಾರರು ಹಾಗೂ ಅರ್ಜಿಯ ಭೂ ಮಾಲೀಕರು ದಲ್ಲಾಳಿಗಳ ಆಸೆ ಆಮೀಷಗಳಿಗೆ ಒಳಗಾಗಬಾರದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ