ಶುಕ್ರವಾರ, ಮೇ 2, 2025

ಮೇ 03 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 02(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2 ಫೀಡರ್‌ನ ಎಫ್-76 ರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮೇ 03 ರಂದು ಬೆಳಿಗ್ಗೆ 09 ಗಂಟೆಯಿAದ ಮಧ್ಯಾಹ್ನ 1.30 ಗಂಟೆಯವರೆಗೆ ನಗರದ ಜಾಗೃತಿ ನಗರ, ರೇಷ್ಮೆ ಇಲಾಖೆ, ಟೀರ‍್ಸ್ ಕಾಲೋನಿ, ಈದ್ಗಾ ಮೈದಾನ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ