ಶುಕ್ರವಾರ, ಮೇ 2, 2025
ಮೇ 04 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮೇ 02(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯ ಮತ್ತು ದುರಸ್ತಿ/ಕಬ್ಬಿಣದ ಕಂಬಗಳ ಬದಲಾವಣೆಯ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮೇ 04 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-24 ಫೀಡರ್ ವ್ಯಾಪ್ತಿಯ ಬಂಡಿಮೋಟ್, ಬಾಪೂಜಿ ನಗರ, ಕುರಿಕಮೇಲ, ಕಮೇಲ ರಸ್ತೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ