ಶನಿವಾರ, ಮೇ 3, 2025

ಮೇ 05 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 03(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಫೀಡರ್ ಎಫ್-34ರ ತುರ್ತು ನಿರ್ವಾಹಣ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮೇ 05 ರಂದು ಬೆಳಿಗ್ಗೆ 09 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಫಸ್ಟ್ ಗೇಟ್, ಕೊರಚ ಸ್ಟಿçÃಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçÃಟ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ