ಸೋಮವಾರ, ಮೇ 5, 2025

ಮೇ 08 ರಂದು ರಾಜ್ಯ ಪ್ರಗತಿ ಪರಿಶೀಲನೆ ಸಭೆಯ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ

ಬಳ್ಳಾರಿ,ಮೇ 05(ಕರ್ನಾಟಕ ವಾರ್ತೆ): ರಾಜ್ಯದ ಪ್ರಗತಿ ಪರಿಶೀಲನೆ ಸಭೆಯನ್ನು ಮುಖ್ಯಮಂತ್ರಿಗಳ ಮತ್ತು ಉಪ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಮೇ 21 ಮತ್ತು 22 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು. ಈ ಕುರುತು ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೇ 08 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಗೆ ಸಂಬAದಪಟ್ಟ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಲು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ