ಗುರುವಾರ, ಮೇ 8, 2025
ಮೇ 09 ರಂದು ವಿದ್ಯುತ್ ವ್ಯತಯ
ಬಳ್ಳಾರಿ,ಮೇ 08(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ 220/110/11ಕೆವಿ ಅಲ್ಲೀಪುರ ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮೇ 09 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-33 ಮತ್ತು ಎಫ್-73 ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-33 ವ್ಯಾಪ್ತಿಯ ಕೆ.ಚ್.ಬಿ.ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್ ಫ್ಯಾಂಟರಿ ರೋಡ್, ವಾಸವಿ ಸೂಲ್ಕ್, ಕೊಳಗಲ್ ರೋಡ್, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರೋಡ್, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿಧ್ಧಾರ್ಥ ನಗರ, ವಿಯಾನಿ ಶಾಲೆ.
ಎಫ್-73 ವ್ಯಾಪ್ತಿಯ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಒ.ಪಿ.ಡಿ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ