ಶುಕ್ರವಾರ, ಮೇ 9, 2025
ಮೇ 10 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮೇ 09(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಫೀಡರ್ ಗಳಾದ ಎಫ್-34 ಹಾಗು ಎಫ್-72 ರ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮೇ 10 ರಂದು ಬೆಳಿಗ್ಗೆ 09 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಫಸ್ಟ್ ಗೇಟ್, ಕೊರಚ ಸ್ಟಿçÃಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçಟ್, ನಂದಿ ಕಾಲೋನಿ, ಸೂರ್ಯ ಕಾಲೋನಿ, ರೆಹಮಬದ್ ಲೇಔಟ್, ಎಚ್.ಆರ್.ಜಿ. ಕಾಲೋನಿ, ತಿಲಕ್ ನಗರ್ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ