ಶುಕ್ರವಾರ, ಮೇ 9, 2025

ಮೇ 11 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮೇ 09(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮೇ 11 ರಂದು ಬೆಳಿಗ್ಗೆ 08 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-46 ವ್ಯಾಪ್ತಿಯ ಇಂಡಸ್ಟಿçಯಲ್ ಏರಿಯಾ ಹಂತ-1, ಮಾರೆಮ್ಮನ ಗುಡಿ ಹಿಂದುಗಡೆ ಏರಿಯಾ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ