ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ಗ್ರಾಮೀಣ ಉಪ-ವಿಭಾಗ ಜೆಸ್ಕಾಂ ಶಾಖೆ-01 ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿದ್ಯುತ್ ಗ್ರಾಹಕರ ವಿದ್ಯುತ್ ಸಂಬAಧಿತ ಸಮಸ್ಯೆಗಳನ್ನು ಬಗೆಹರಿಸಲು ಮೇ 17 ರಂದು ಬೆಳಿಗ್ಗೆ 11 ಗಂಟೆಗೆಯಿAದ ಮಧ್ಯಾಹ್ನ 1.30 ರವರೆಗೆ ಶ್ರೀಧರಗಡ್ಡ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ