ಶುಕ್ರವಾರ, ಮೇ 16, 2025

ಸಿರುಗುಪ್ಪ: ಮೇ 17 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಮತ್ತು ಜಾಗೃತಿ ಸಭೆ

ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲ್ಲೂಕಿನ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರಿಗಾಗಿ ವಿದ್ಯುತ್ ಸಂಬAಧಿತ ದೂರು, ಸಮಸ್ಯೆ ಮತ್ತು ಅರಿವು ಮೂಡಿಸುವ ಸಲುವಾಗಿ ಮೇ 17 ರಂದು ಸಿರುಗುಪ್ಪ ಉಪವಿಭಾಗ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಗ್ರಾಹಕರ ಕುಂದು-ಕೊರತೆ ಸಭೆ ಮತ್ತು SಔP(Sಣಚಿಟಿಜಚಿಡಿಜ oಜಿ Peಡಿಜಿoಡಿmಚಿಟಿಛಿe) ಬಗ್ಗೆ ಜಾಗೃತಿ ಸಭೆ ಏರ್ಪಡಿಸಲಾಗಿದೆ. ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬೇಕು ಎಂದು ಸಿರುಗುಪ್ಪ ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ